Tag: Pushpa Kamal Dahal

ನೇಪಾಳದಲ್ಲಿ ಭಾರೀ ಭೂಕುಸಿತ:7 ಭಾರತೀಯರು ಸೇರಿ 65 ಪ್ರಯಾಣಿಕರು ನಾಪತ್ತೆ!

ನೇಪಾಳದಲ್ಲಿ ಭಾರೀ ಭೂಕುಸಿತ:7 ಭಾರತೀಯರು ಸೇರಿ 65 ಪ್ರಯಾಣಿಕರು ನಾಪತ್ತೆ!

ನೇಪಾಳ (Nepal)ದಲ್ಲಿ ಭೂಕುಸಿತ ಉಂಟಾಗಿದ್ದು, ಎರಡು ಬಸ್​ಗಳು ತ್ರಿಶೂಲಿ ನದಿಗೆ ಬಿದ್ದಿದ್ದು 7 ಭಾರತೀಯರು ಸೇರಿದಂತೆ 65 ಪ್ರಯಾಣಿಕರು ನಾಪತ್ತೆಯಾಗಿದ್ದಾರೆ.