Tag: Quaran

ಮುಸ್ಲಿಂ ಕಾನೂನನ್ನು ಪ್ರಶ್ನಿಸುವ ಯಾವುದನ್ನೂ ನಾವು ಸ್ವೀಕರಿಸಲ್ಲ – ಮುಸ್ಲಿಂ ನಾಯಕಿ ಶಮೀನಾ ಫಿರ್ದೋಸ್

ಮುಸ್ಲಿಂ ಕಾನೂನನ್ನು ಪ್ರಶ್ನಿಸುವ ಯಾವುದನ್ನೂ ನಾವು ಸ್ವೀಕರಿಸಲ್ಲ – ಮುಸ್ಲಿಂ ನಾಯಕಿ ಶಮೀನಾ ಫಿರ್ದೋಸ್

ಮುಸ್ಲಿಂ ಕಾನೂನನ್ನು ಪ್ರಶ್ನಿಸುವ ಯಾವುದನ್ನೂ ನಾವು ಸ್ವೀಕರಿಸುವುದಿಲ್ಲ ಎಂದು ಜಮ್ಮು-ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಮಹಿಳಾ ಘಟಕದ ಅಧ್ಯಕ್ಷೆ ಶಮೀನಾ ಫಿರ್ದೋಸ್ ವಿವಾದಾತ್ಮಕ ಹೇಳಿದ್ದಾರೆ.