quarantine

bommai

ಕೋವಿಡ್‌ ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ – ಸಿಎಂ

ಹೋಂ ಐಸೋಲೇಷನ್‍ನಲ್ಲಿ 94% ಸೋಂಕಿತರು ಇದ್ದಾರೆ. ಇವರ ಮೇಲೆ ಹೆಚ್ಚಿನ ಗಮನ ಕೊಡಲು ಸೂಚಿಸಲಾಗಿದೆ. ಬೂಸ್ಟರ್ ಡೋಸ್ ಕಡೆ ಗಮನ ಕೊಡಲು ಸೂಚಿಸಿದ್ದೇನೆ. ಜಿಲ್ಲಾಡಳಿತಗಳಿಗೆ ಈ ಎಲ್ಲ ಸೂಚನೆ ನೀಡಲಾಗಿದೆ. ಕೊರೊನಾ ವಾರಿಯರ್ಸ್ ಬಗ್ಗೆ ತೀವ್ರ ಗಮನ ಕೊಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಗಮನ ಕೊಡಲು ಸೂಚಿಸಿದ್ದೇನೆ. ಜಿಲ್ಲಾಡಳಿತಗಳಿಗೆ ಈ ಎಲ್ಲ ಸೂಚನೆ ನೀಡಲಾಗಿದೆ. ಕೊರೊನಾ ವಾರಿಯರ್ಸ್ ಬಗ್ಗೆ ತೀವ್ರ ಗಮನ ಕೊಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.