ಐಟಿ ದಾಳಿ ನಡೆದಷ್ಟೂ ಅಕ್ರಮ ಕಪ್ಪುಹಣ ಪತ್ತೆ: ಕೈ ನಾಯಕರ ಮೇಲೆ ವಿಜಯೇಂದ್ರ ಆರೋಪ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಕಾಂಗ್ರೆಸ್ ನಾಯಕರ ಹಾಗೂ ಏಜೆಂಟರ ಮೇಲೆ ಐಟಿ ದಾಳಿ ನಡೆದಷ್ಟೂ ಅಕ್ರಮ ಕಪ್ಪುಹಣ ಪತ್ತೆಯಾಗುತ್ತಲೇ ಇರುತ್ತದೆ ಎಂದು ಆರೋಪಿಸಿದ್ದಾರೆ.