ವಿಧಾನಸಭೆಯಿಂದ ಸಾವರ್ಕರ್ ಅವರ ಫೋಟೋ ತೆಗೆದರೆ ಉಗ್ರ ಪ್ರತಿಭಟನೆ: ಬಿಜೆಪಿ ಎಚ್ಚರಿಕೆ
ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಭಾವಚಿತ್ರವನ್ನು ತೆಗೆದರೆ ಪ್ರತಿಭಟನೆ ನಡೆಸುವುದಾಗಿ ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಭಾವಚಿತ್ರವನ್ನು ತೆಗೆದರೆ ಪ್ರತಿಭಟನೆ ನಡೆಸುವುದಾಗಿ ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಜಮೀರ್ ಖಾನ್ ಹೇಳಿಕೆಗೆ ಸಂಬಂಧಿಸಿದಂತೆ ಮತೀಯ ವಿಚಾರಗಳ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ತಿರುಗೇಟು ನೀಡಿದ್ದಾರೆ.
ಬಿಜೆಪಿಗೆ ಭಾರೀ ಶಾಕ್ ನೀಡಲಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಬಿಜೆಪಿ ನಾಯಕರು ಕಾಂಗ್ರಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ಧಾರೆ.