Tag: R.I.P

ತಮಿಳು ನಟ, ಡಿಎಂಡಿಕೆ ನಾಯಕ ವಿಜಯಕಾಂತ್ ವಿಧಿವಶ: ಅಭಿಮಾನಿಗಳಿಗೆ ಆಘಾತ

ತಮಿಳು ನಟ, ಡಿಎಂಡಿಕೆ ನಾಯಕ ವಿಜಯಕಾಂತ್ ವಿಧಿವಶ: ಅಭಿಮಾನಿಗಳಿಗೆ ಆಘಾತ

ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಕಾಂತ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನವಾಗಿದ್ದರೆ.

ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಇನ್ನಿಲ್ಲ: ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಬಲಿ

ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಇನ್ನಿಲ್ಲ: ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಬಲಿ

ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ ಕಾಡಾನೆಗಳ ದಾಳಿಗೆ ಬಲಿ ಆಗಿದ್ದು, ಕಾಡಾನೆ ಸೆರೆ ಕಾರ್ಯಾಚರಣೆ ಸಂದರ್ಭದಲ್ಲಿ ಈ ಘಟನೆ ನಡೆದಿದೆ.