ತಮಿಳುನಾಡಿನಿಂದ ಬಂದವರು ಬಾಂಬ್ ಇಟ್ಟರು ಹೇಳಿಕೆ: ಶೋಭಾ ಕರಂದ್ಲಾಜೆ ವಿರುದ್ಧ ತಕ್ಷಣ ಕ್ರಮಕ್ಕೆ ಚುನಾವಣಾ ಆಯೋಗ ಸೂಚನೆ
ತಮಿಳರ ವಿರುದ್ದ ದ್ವೇಷಪೂರಿತ ಹೇಳಿಕೆ ನೀಡಿದ್ದು, ಇವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.