ಮಣಿಪುರದ ಜನರ ನೋವನ್ನೂ ಆಲಿಸಿ: ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಮನವಿ
ರಾಹುಲ್ ಗಾಂಧಿ ಅವರು ಅಸ್ಸಾಂ & ಮಣಿಪುರಕ್ಕೆ ಭೇಟಿ ನೀಡಿದ್ದು, ಪ್ರವಾಹದಲ್ಲಿ ಸಿಲುಕಿರುವ ಜನರು ಮತ್ತು ಕೋಮು ಗಲಭೆಯಲ್ಲಿ ಸಂತ್ರಸ್ತರಾದ ಪ್ರವಾಹ ಪೀಡಿತರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ರಾಹುಲ್ ಗಾಂಧಿ ಅವರು ಅಸ್ಸಾಂ & ಮಣಿಪುರಕ್ಕೆ ಭೇಟಿ ನೀಡಿದ್ದು, ಪ್ರವಾಹದಲ್ಲಿ ಸಿಲುಕಿರುವ ಜನರು ಮತ್ತು ಕೋಮು ಗಲಭೆಯಲ್ಲಿ ಸಂತ್ರಸ್ತರಾದ ಪ್ರವಾಹ ಪೀಡಿತರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ರಾಹುಲ್ ಗಾಂಧಿಎಂದರೆ ಪಪ್ಪು ಏನೂ ತಿಳಿಯದ ವ್ಯಕ್ತಿ ಎಂದುಕೊಳ್ಳುವವರಿಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ನೀಡಿದ್ದಾರೆ.ಸಂಸತ್ ಕಲಾಪದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಅಬ್ಬರಿಸಿದ್ದಾರೆ .