ದಲಿತ ಮತಬ್ಯಾಂಕ್ ಸೆಳೆಯಲು ಉತ್ತರ ಪ್ರದೇಶದಿಂದ ಮಲ್ಲಿಕಾರ್ಜುನ್ ಖರ್ಗೆ ಕಣಕ್ಕೆ..?!
ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಉತ್ತರ ಪ್ರದೇಶದಿಂದ ಕಣಕ್ಕಿಳಿಸಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಉತ್ತರ ಪ್ರದೇಶದಿಂದ ಕಣಕ್ಕಿಳಿಸಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ರಾಹುಲ್ ಗಾಂಧಿ ಒಬ್ಬ ಅಜ್ಞಾನಿ ಎಂದು ನಟ ಚೇತನ್ ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿ ಅವರಿಗೆ ಎರಡು ವರ್ಷ ಜೈಲು ಶಿಕ್ಷೆಯಾದ ಕಾರಣ ಈ ಕಾಯ್ದೆಯ ಅಡಿ ಅನರ್ಹಗೊಳಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಅವಹೇಳನ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ.
ಭಾರತದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಗೌಪ್ಯ ವಿಷಯವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲಂಡನ್ ನಲ್ಲಿ ನೀಡಿದ ಹೇಳಿಕೆ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನನಗೆ ಸ್ವಂತ ಮನೆ ಇಲ್ಲ ಎಂದು ನೀಡಿದ ಹೇಳಿಕೆಯನ್ನು ಬಿಜೆಪಿ ತೀವ್ರ ವ್ಯಂಗ್ಯಮಾಡಿದೆ
24x7 ನನ್ನ ಮೇಲೆ ದಾಳಿ ಮಾಡುವ ಅದೇ ಜನರು ಅವಳನ್ನು ʼಗುಂಗಿ ಗುಡಿಯಾʼ ಎಂದು ಕರೆಯುತ್ತಿದ್ದರು.
ಡಿ.ಕೆ ಶಿವಕುಮಾರ್(D.K.Shivakumar) ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಅಪಹಾಸ್ಯ ಮಾಡುತ್ತಾರೆ.
ಬಹುಶಃ ರಾಹುಲ್ ಗಾಂಧಿಗಾಗಿ ಬೇರೆ ಯಾರಾದರೂ ಇತಿಹಾಸವನ್ನು ಓದಿರಬಹುದು, ಅವರು ಇತಿಹಾಸವನ್ನು ಸ್ವಂತವಾಗಿ ಓದಿರಲು ಸಾಧ್ಯವಿಲ್ಲ.
ಭರವಸೆಯ ಕೈಗಳು ಹೀಗೆಯೇ ಕೈ ಹಿಡಿದರೆ ದಾರಿ ಎಷ್ಟೇ ದುರ್ಗಮವಾಗಿದ್ದರೂ ಗುರಿ ಮುಟ್ಟುವುದು ಖಚಿತ. ನಮ್ಮ ನಾಯಕ ನಮ್ಮ ಹೆಮ್ಮೆ ಎಂದಿದ್ದಾರೆ.