Tag: Rahul Gandhi

ಲೋಕಸಭೆಯಲ್ಲಿ ಕಾಂಗ್ರೆಸ್ 40 ಸೀಟು ಗೆಲ್ಲೋದು ಡೌಟ್ ಎಂದ ಮಮತಾ ಬ್ಯಾನರ್ಜಿ !

ಲೋಕಸಭೆಯಲ್ಲಿ ಕಾಂಗ್ರೆಸ್ 40 ಸೀಟು ಗೆಲ್ಲೋದು ಡೌಟ್ ಎಂದ ಮಮತಾ ಬ್ಯಾನರ್ಜಿ !

ಕಾಂಗ್ರೆಸ್‌ 40 ಸ್ಥಾನಗಳನ್ನ ಗೆಲ್ಲೋದು ಸಹ ಅನುಮಾನವಿದೆ ಎಂದು ಭವಿಷ್ಯ ನುಡಿದಿರುವ ಸಿಎಂ ಮಮತಾ ಬ್ಯಾನರ್ಜಿ ಧೈರ್ಯವಿದ್ದರೇ ಬಿಜೆಪಿ ಸೋಲಿಸುವಂತೆ ಸವಾಲು ಹಾಕಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಾವು ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ; ಕೈಗೆ ಭಾರೀ ಆಘಾತ ನೀಡಿದ ಮಮತಾ ಬ್ಯಾನರ್ಜಿ..!

ಲೋಕಸಭಾ ಚುನಾವಣೆಯಲ್ಲಿ ನಾವು ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ; ಕೈಗೆ ಭಾರೀ ಆಘಾತ ನೀಡಿದ ಮಮತಾ ಬ್ಯಾನರ್ಜಿ..!

Kolkata : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ನ್ಯಾಯ (MamataBanerjee out from INDIA) ಯಾತ್ರೆ ಪಶ್ಚಿಮ ಬಂಗಾಳ ಪ್ರವೇಶಿಸುತ್ತಿರುವ ಹೊತ್ತಿನಲ್ಲೇ ಕಾಂಗ್ರೆಸ್ ಭಾರೀ ...

I.N.D.I.A ಮೈತ್ರಿಕೂಟದಲ್ಲಿ ಬಿರುಕು ; ಏಕಾಂಗಿಯಾಗಿ ಸ್ಪರ್ಧೆಗೆ ಎಎಪಿ ಸಿದ್ದತೆ..!

I.N.D.I.A ಮೈತ್ರಿಕೂಟದಲ್ಲಿ ಬಿರುಕು ; ಏಕಾಂಗಿಯಾಗಿ ಸ್ಪರ್ಧೆಗೆ ಎಎಪಿ ಸಿದ್ದತೆ..!

New Delhi: ಇಂಡಿಯಾ ಮೈತ್ರಿಕೂಟದಲ್ಲಿ ದೊಡ್ಡ ಬಿರುಕು ಉಂಟಾಗಿರುವ (AAP - compete alone) ಲಕ್ಷಣಗಳು ಗೋಚರಿಸುತ್ತಿದ್ದು, ಮೈತ್ರಿಕೂಟದ ಪ್ರಮುಖ ಪಾಲುದಾರ ಪಕ್ಷವಾಗಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ...

ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ: ಕಾಂಗ್ರೆಸ್​ ಕಾರ್ಯಕರ್ತರು ಪೊಲೀಸರ ನಡುವೆ ಘರ್ಷಣೆ

ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ: ಕಾಂಗ್ರೆಸ್​ ಕಾರ್ಯಕರ್ತರು ಪೊಲೀಸರ ನಡುವೆ ಘರ್ಷಣೆ

ಭಾರತ್ ಜೋಡೋ ನ್ಯಾಯ ಯಾತ್ರೆಗೆ ಪ್ರಮುಖ ಮಾರ್ಗಗಳ ಮೂಲಕ ಬರಲು ಪ್ರವೇಶ ನಿರಾಕರಿಸಿದ್ದಕ್ಕೆ ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆಯಿತು.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ವಿರುದ್ಧ ಎಫ್​ಐಆರ್​ ದಾಖಲಿಸಿದ ಅಸ್ಸಾಂ ಪೊಲೀಸ್

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ವಿರುದ್ಧ ಎಫ್​ಐಆರ್​ ದಾಖಲಿಸಿದ ಅಸ್ಸಾಂ ಪೊಲೀಸ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಜರುಗುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆ ವಿರುದ್ಧ ಅಸ್ಸಾಂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪ್ರಧಾನಿ ಮೋದಿ ಎಲ್ಲಾ ಕಡೆ ಹೋಗ್ತಾರೆ ಆದರೆ ಮಣಿಪುರಕ್ಕೆ ಯಾಕೆ ಹೋಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

ಪ್ರಧಾನಿ ಮೋದಿ ಎಲ್ಲಾ ಕಡೆ ಹೋಗ್ತಾರೆ ಆದರೆ ಮಣಿಪುರಕ್ಕೆ ಯಾಕೆ ಹೋಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶಾದ್ಯಂತ ಪ್ರವಾಸ ಮಾಡುತ್ತಿದ್ದರೂ ಮಣಿಪುರಕ್ಕೆ ಮಾತ್ರ ಯಾಕೆ ಭೇಟಿ ನೀಡುತ್ತಿಲ್ಲ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ.

ರಾಜಕೀಯ ಪ್ರವೇಶಕ್ಕಾಗಿ ಕುಸ್ತಿ ತೊರೆದಿದ್ದಾರೆ: ಕುಸ್ತಿಪಟುಗಳ ವಿರುದ್ಧ ಸಂಜಯ್ ಸಿಂಗ್ ಆರೋಪ

ರಾಜಕೀಯ ಪ್ರವೇಶಕ್ಕಾಗಿ ಕುಸ್ತಿ ತೊರೆದಿದ್ದಾರೆ: ಕುಸ್ತಿಪಟುಗಳ ವಿರುದ್ಧ ಸಂಜಯ್ ಸಿಂಗ್ ಆರೋಪ

ಪುನಿಯಾ ಮತ್ತು ಇತರೆ ಕುಸ್ತಿಪಟುಗಳು ರಾಜಕೀಯ ಪ್ರವೇಶದ ಉದ್ದೇಶದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಉಪ ರಾಷ್ಟ್ರಪತಿಯನ್ನೇ ಅಣುಕಿಸಿದ ಟಿಎಂಸಿ ಸಂಸದ, ಅದನ್ನ ವಿಡಿಯೋ ಮಾಡಿದ ರಾಹುಲ್ ಗಾಂಧಿ: ಛೀಮಾರಿ ಹಾಕಿದ ಉಪ ರಾಷ್ಟ್ರಪತಿ

ಉಪ ರಾಷ್ಟ್ರಪತಿಯನ್ನೇ ಅಣುಕಿಸಿದ ಟಿಎಂಸಿ ಸಂಸದ, ಅದನ್ನ ವಿಡಿಯೋ ಮಾಡಿದ ರಾಹುಲ್ ಗಾಂಧಿ: ಛೀಮಾರಿ ಹಾಕಿದ ಉಪ ರಾಷ್ಟ್ರಪತಿ

ವಿಪಕ್ಷಗಳ ಸಂಸದರು ಸಂಸತ್ ಹೊರಗೆ ಪ್ರತಿಭಟನೆ ನಡೆಸುವ ವೇಳೆ ದೇಶದ ಉಪ ರಾಷ್ಟ್ರಪತಿಗಳನ್ನೇ ಅಣಕವಾಡಿ, ಅವಮಾನಿಸಿರುವ ಘಟನೆ ನಡೆದಿದೆ.

ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣ: ಈ ಲೋಪಕ್ಕೆ ನಿರುದ್ಯೋಗವೇ ಕಾರಣ ಎಂದು ರಾಹುಲ್‌ ಗಾಂಧಿ ವಾಗ್ದಾಳಿ

ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣ: ಈ ಲೋಪಕ್ಕೆ ನಿರುದ್ಯೋಗವೇ ಕಾರಣ ಎಂದು ರಾಹುಲ್‌ ಗಾಂಧಿ ವಾಗ್ದಾಳಿ

ನರೇಂದ್ರ ಮೋದಿಯವರ ನೀತಿಯಿಂದಾಗಿ ಉದ್ಭವಿಸಿದ ನಿರುದ್ಯೋಗವೇ ಕಾರಣ ಎಂದು ಆರೋಪಿಸಿದ್ದು, ಮೋದಿ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ.

Page 2 of 6 1 2 3 6