Tag: Rahul Gandhi

ನಿಮಗೆ 50 ವರ್ಷದಾಟಿದ್ದು ಏಕಾಂಗಿತನ ಕಾಡುತ್ತಿದೆ : ರಾಹುಲ್ ಗಾಂಧಿಗೆ ಅಸಾದುದ್ದೀನ್ ಓವೈಸಿ ಟಾಂಗ್

ನಿಮಗೆ 50 ವರ್ಷದಾಟಿದ್ದು ಏಕಾಂಗಿತನ ಕಾಡುತ್ತಿದೆ : ರಾಹುಲ್ ಗಾಂಧಿಗೆ ಅಸಾದುದ್ದೀನ್ ಓವೈಸಿ ಟಾಂಗ್

ನಾವು ಯಾರಿಗೂ ತೊಂದರೆಯನ್ನೂ ನೀಡುವುದಿಲ್ಲ. ಆದರೆ ಯಾರಾದರೂ ನಮ್ಮನ್ನು ಚುಡಾಯಿಸಿದರೆ, ಅವರನ್ನು ನಾವು ಬಿಡುವುದಿಲ್ಲ.

ಕಾಂಗ್ರೆಸ್ ಸರ್ಕಾರ ರಾಜಸ್ಥಾನದಲ್ಲಿ ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿದೆ: ನರೇಂದ್ರ ಮೋದಿ

ಕಾಂಗ್ರೆಸ್ ಸರ್ಕಾರ ರಾಜಸ್ಥಾನದಲ್ಲಿ ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿದೆ: ನರೇಂದ್ರ ಮೋದಿ

Udaipur: ರಾಜಸ್ಥಾನದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಪಿಎಫ್‌ಐನಂತಹ ಭಯೋತ್ಪಾದಕ (Conggovt sympathizes with terrorists) ಸಂಘಟನೆಗಳು ನಿರ್ಭೀತಿಯಿಂದ ರ‍್ಯಾಲಿಗಳನ್ನು ನಡೆಸುತ್ತಿದ್ದು, ಇಲ್ಲಿ ಕಾಂಗ್ರೆಸ್ ಸರ್ಕಾರವಿದೆ, ಆದ್ದರಿಂದ ಪಿಎಫ್‌ಐನಂತಹ (PFI) ...

“ಸನಾತನ ಧರ್ಮ”ದ ಅರ್ಥ ಹುಡುಕುತ್ತಿದ್ದ ನನಗೆ ಇದರಿಂದ ಉತ್ತರ ಸಿಕ್ಕಂತಾಯ್ತು – ನಟ ಕಿಶೋರ್

“ಸನಾತನ ಧರ್ಮ”ದ ಅರ್ಥ ಹುಡುಕುತ್ತಿದ್ದ ನನಗೆ ಇದರಿಂದ ಉತ್ತರ ಸಿಕ್ಕಂತಾಯ್ತು – ನಟ ಕಿಶೋರ್

ಭಾರತ ದೇಶದ ಕಠೋರ ವಾಸ್ತವಕ್ಕೆ, ಸತ್ಯಕ್ಕೆ ಕನ್ನಡಿ ಹಿಡಿದದ್ದಂತೂ ಸತ್ಯ. ತುಂಬಿದ ಸಭೆಯಲ್ಲಿ ಒಬ್ಬ ಓಬಿಸಿ, ದಲಿತ, ಆದಿವಾಸಿ ಪತ್ರಕರ್ತನೂ ಇರಲಿಲ್ಲ.

ದಲಿತ ಮತಬ್ಯಾಂಕ್ ಸೆಳೆಯಲು ಉತ್ತರ ಪ್ರದೇಶದಿಂದ ಮಲ್ಲಿಕಾರ್ಜುನ್ ಖರ್ಗೆ ಕಣಕ್ಕೆ..?!

ದಲಿತ ಮತಬ್ಯಾಂಕ್ ಸೆಳೆಯಲು ಉತ್ತರ ಪ್ರದೇಶದಿಂದ ಮಲ್ಲಿಕಾರ್ಜುನ್ ಖರ್ಗೆ ಕಣಕ್ಕೆ..?!

ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಉತ್ತರ ಪ್ರದೇಶದಿಂದ ಕಣಕ್ಕಿಳಿಸಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ! ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ

ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ! ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ

ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಅವಹೇಳನ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ.

ಭಾರತದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಗೌಪ್ಯ ವಿಷಯವಾಗಿದೆ : ರಾಹುಲ್ ಗಾಂಧಿ

ಭಾರತದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಗೌಪ್ಯ ವಿಷಯವಾಗಿದೆ : ರಾಹುಲ್ ಗಾಂಧಿ

ಭಾರತದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಗೌಪ್ಯ ವಿಷಯವಾಗಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಲಂಡನ್‌ ನಲ್ಲಿ ನೀಡಿದ ಹೇಳಿಕೆ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ರಾಹುಲ್‌ ಗಾಂಧಿಗೆ ಮನೆ ಇಲ್ಲ, ಮನೆ ಕೊಡಿ ! ʻಪ್ರಧಾನ ಮಂತ್ರಿ ಆವಾಸ್ʼ ಯೋಜನೆ ಅಡಿ ಅರ್ಜಿ ಸಲ್ಲಿಸಿದ ಬಿಜೆಪಿ!

ರಾಹುಲ್‌ ಗಾಂಧಿಗೆ ಮನೆ ಇಲ್ಲ, ಮನೆ ಕೊಡಿ ! ʻಪ್ರಧಾನ ಮಂತ್ರಿ ಆವಾಸ್ʼ ಯೋಜನೆ ಅಡಿ ಅರ್ಜಿ ಸಲ್ಲಿಸಿದ ಬಿಜೆಪಿ!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನನಗೆ ಸ್ವಂತ ಮನೆ ಇಲ್ಲ ಎಂದು ನೀಡಿದ ಹೇಳಿಕೆಯನ್ನು ಬಿಜೆಪಿ ತೀವ್ರ ವ್ಯಂಗ್ಯಮಾಡಿದೆ

Page 4 of 7 1 3 4 5 7