Tag: rahul ghandhi

ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ – ಸಿಎಂ ಸಿದ್ದರಾಮಯ್ಯ

ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ – ಸಿಎಂ ಸಿದ್ದರಾಮಯ್ಯ

ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ.