ರಾಹುಲ್ ಗಾಂಧಿ ವಾಗ್ದಾಳಿ: ಹಿಂದುತ್ವಕ್ಕೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ರಾಹುಲ್ ಗಾಂಧಿ ವಾಗ್ದಾಳಿ
ರಾಹುಲ್ ಗಾಂಧಿ ಅವರು ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ “ಹಿಂದುತ್ವಕ್ಕೂ ಅದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ “ಹಿಂದುತ್ವಕ್ಕೂ ಅದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ಲೋಕಸಭೆಯಿಂದ ಹೊರ ನಡೆದ ಸ್ಮೃತಿ ಇರಾನಿ ಅವರ ಕಡೆಗೆ ತಿರುಗಿ ಫ್ಲೈಯಿಂಗ್ ಕಿಸ್ ಕೊಟ್ಟರು ಎಂದು ಬಿಜೆಪಿ ಆರೋಪಿಸಿದೆ.
ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪಾದಯಾತ್ರೆ ನಡೆಸಿದ್ದ ರಾಹುಲ್ ಇದೀಗ ಗುಜರಾತ್‌ನಿಂದ ಮೇಘಾಲಯದವರೆಗೆ ಪಾದಯಾತ್ರೆ ನಡೆಸೋಕೆ ಸಿದ್ಧತೆ ನಡೆಸಿದೆ.
ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು ಸಂಸದ ಹುದ್ದೆಯಿಂದ ಅನರ್ಹಗೊಂಡಿದ್ದ ರಾಹುಲ್ ಗಾಂಧಿಗೆ ಮರಳಿ ಸಂಸದ ಹುದ್ದೆಯನ್ನು ನೀಡಿದೆ.
ಗುಜರಾತ್ ಹೈಕೋರ್ಟ್ ರಾಹುಲ್ ಗಾಂಧಿಗೆ ನೀಡಿದ್ದ 2 ವರ್ಷಗಳ ಶಿಕ್ಷೆಗೆ ಸುಪ್ರೀಂಕೋರ್ಟ ಮಧ್ಯಂತರ ತಡೆಆಜ್ಞೆ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ರಾಹುಲ್ ಗಾಂಧಿಯ ವಿರುದ್ಧ ಹತ್ತು ಕ್ರಿಮಿನಲ್ ಕೇಸ್ ಪೆಂಡಿಂಗ್ ಇವೆ ಎಂದು ಗುಜರಾತ್ ಹೈಕೋರ್ಟ್ ವಿಚಾರಣೆ ನಡೆಸಿ 2 ವರ್ಷ ಜೈಲು ಶಿಕ್ಷೆಯ ತೀರ್ಪನ್ನು ಪ್ರಕಟಿಸಿದೆ.
ಭಾರತ್ ಜೋಡೋ ಯಾತ್ರೆಯ ವೇಳೆ ಕಳೆದ ನವೆಂಬರ್ ನಡೆದ ಕೆಜಿಎಫ್: ಚಾಪ್ಟರ್ 2 ಹಾಡನ್ನು ಅನುಮತಿಯಿಲ್ಲದೇ ಬಳಸಿದ್ದರು.
“ದಿಗ್ವಿಜಯ ಸಿಂಗ್ ಅವರು ನೀಡಿರುವ ಹೇಳಿಕೆ ಅವರ ವೈಯಕ್ತಿಕ ಹೇಳಿಕೆಯಾಗಿದೆ. ಇದಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ” ಎಂದಿದ್ದಾರೆ.
ರಾಹುಲ್ ಗಾಂಧಿ ಅವರನ್ನು 'ಪಪ್ಪು' ಎಂದು ಕರೆಯುವುದು ದುರದೃಷ್ಟಕರ. ಆದ್ರೆ, ಅವರೊಬ್ಬ ಸ್ಮಾರ್ಟ್ ವ್ಯಕ್ತಿ
ಜನ ಸಮೂಹ ಕೂಗುತ್ತಿದ್ದ ಜೈಕಾರಗಳನ್ನು ಆಲಿಸಿದ ರಾಹುಲ್ ಗಾಂಧಿ ಅವರ ಬಳಿ ಮೊದಲು ಕೈಬೀಸುತ್ತಿರುವ ದೃಶ್ಯ ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿದೆ.