Visit Channel

rahultikait

ಯೋಗಿಯನ್ನು ಪ್ರತಿಪಕ್ಷದ ನಾಯಕನಾಗಿ ನೋಡಲು ಬಯಸುತ್ತೇನೆ – ರಾಕೇಶ್ ಟಿಕಾಯತ್.!

ಉತ್ತರ ಪ್ರದೇಶದಲ್ಲಿ ಚುನಾವಣೆ ಸಮೀಪ ಬರುತ್ತಿದ್ದಂತೆ ಆರೋಪ ಪ್ರತ್ಯಾರೋಪಗಳು ಕೇಳಿ ಬರುತ್ತಿದ್ದು, ಈ ಬಾರಿಯ ಚುನಾವಣೆ ಬಳಿಕ ಯೋಗಿಯನ್ನು ನಾನು ಪ್ರತಿಪಕ್ಷದ ಸ್ಥಾನದಲ್ಲಿ ನೋಡಲು ಬಯಸುತ್ತೇನೆ ಎಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.