Tag: Raichur

ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನೀಲ್ ಬೋಸ್ ಕಣಕ್ಕೆ

ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನೀಲ್ ಬೋಸ್ ಕಣಕ್ಕೆ

ಚಿಕ್ಕಬಳ್ಳಾಪುರವನ್ನು ಹೊರತುಪಡಿಸಿ ರಾಜ್ಯದ ಬಹುತೇಕ ಕ್ಷೇತ್ರಗಳಿಗೆ ಎರಡೂ ಪಕ್ಷಗಳು ಅಭ್ಯರ್ಥಿಗಳನ್ನು ಅಂತಿಮಗೊಳಿಸಿವೆ. ಆ ಪಟ್ಟಿ ಇಲ್ಲಿದೆ.

ಭೀಮಾನದಿ ತೀರದಲ್ಲಿ ನಿಷೇದಾಜ್ಞೆ ಜಾರಿ: ವಿದ್ಯುತ್ ಸಂಪರ್ಕ ಕಡಿತ, ಹೆಸ್ಕಾಂ ವಿರುದ್ಧ ರೈತರ ಆಕ್ರೋಶ

ಭೀಮಾನದಿ ತೀರದಲ್ಲಿ ನಿಷೇದಾಜ್ಞೆ ಜಾರಿ: ವಿದ್ಯುತ್ ಸಂಪರ್ಕ ಕಡಿತ, ಹೆಸ್ಕಾಂ ವಿರುದ್ಧ ರೈತರ ಆಕ್ರೋಶ

ಭೀಮಾನದಿ ತೀರದ 100 ಮೀಟರ್ ಅಂತರದಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದ್ದು, ಅಧಿಕಾರಿಗಳು ನದಿ ತಟದ ಗ್ರಾಮಗಳ ಸುತ್ತಮುತ್ತಲ ಭಾಗಗಳಲ್ಲಿ ವಿದ್ಯುತ್ ಕಟ್ ಮಾಡಿದ್ದಾರೆ.

‘ಕನಕರತ್ನ ಪ್ರಶಸ್ತಿ’ಗೆ ಭಾಜನರಾದ ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು

‘ಕನಕರತ್ನ ಪ್ರಶಸ್ತಿ’ಗೆ ಭಾಜನರಾದ ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು

ಶ್ರೀಮತಿ ವಿಜಯಲಕ್ಷ್ಮೀ ಶಿಬರೂರು ಅವರಿಗೆ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ರಾಯಚೂರು ವತಿಯಿಂದ ನೀಡಲಾಗುವ 'ಕನಕರತ್ನ ಪ್ರಶಸ್ತಿ'ಗೆ ಆಯ್ಕೆ ಮಾಡಲಾಗಿದೆ.