ಕರ್ನಾಟಕದಾದ್ಯಂತ 56 ಕಡೆ ಲೋಕಾಯುಕ್ತ ಬೇಟೆ: ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ
ಕೋಲಾರ ತಹಶೀಲ್ದಾರ್ ವಿಜಿಣ್ಣ (Vijinna) ಮನೆ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಅತ್ತ ಹಾಸನದಲ್ಲಿ ಗ್ರೇಡ್-1 ಕಾರ್ಯದರ್ಶಿ ಜಗದೀಶ್ ಮನೆ ಮೇಲೆ ದಾಳಿ ನಡೆದಿದೆ.
ಕೋಲಾರ ತಹಶೀಲ್ದಾರ್ ವಿಜಿಣ್ಣ (Vijinna) ಮನೆ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಅತ್ತ ಹಾಸನದಲ್ಲಿ ಗ್ರೇಡ್-1 ಕಾರ್ಯದರ್ಶಿ ಜಗದೀಶ್ ಮನೆ ಮೇಲೆ ದಾಳಿ ನಡೆದಿದೆ.
ಅ. 30ರ ಸೂರ್ಯ ಉದಯಿಸುವ ಮುನ್ನವೇ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಮನೆಗಳ ಮೇಲೆ ರೈಡ್ ನಡೆಸಲಾಗಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ್ದಾರೆ ಎಂಬ ಆರೋಪದಡಿ ದಾಳಿ ನಡೆಸಲಾಗಿದೆ.
ಲೋಕಾಯುಕ್ತರು ಬೆಂಗಳೂರು, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಚಿಕ್ಕಮಗಳೂರು, ಯಾದಗಿರಿ ಸೇರಿದಂತೆ ರಾಜ್ಯದ ವಿವಿಧೆಡೆ ದಾಳಿ ನಡೆಸಿದ್ದಾರೆ.
ಶಾಸಕ ಜನಾರ್ದನ ರೆಡ್ಡಿ(Janardhana Reddy) ಹಾಗೂ ಅವರ ಪತ್ನಿ ಲಕ್ಷ್ಮಿ ಅರುಣಾ ರೆಡ್ಡಿ(Aruna Reddy) ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಸಿಬಿಐ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಮಾರುಕಟ್ಟೆಯಲ್ಲಿ ಅನೇಕ ತಿಂಡಿ ಅಂಗಡಿ ಮಾಲೀಕರು ಕಲಬೆರಕೆ ಪದಾರ್ಥಗಳನ್ನು ಬಳಸಿ ಸಿಹಿತಿಂಡಿಗಳನ್ನು ತಯಾರಿಸಿ ಲಾಭ ಗಳಿಸುತ್ತಿದ್ದಾರೆ.
ಇಂದು ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್‌ಐಎ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಧಾಳಿ ನಡೆಸಿದ್ದಾರೆ.
ಲೋಕಾಯುಕ್ತ ಬಲೆಗೆ ಬಿದ್ದ ಕೆಎಸ್‌ಡಿಎಲ್ ಅಧ್ಯಕ್ಷ. ತಂದೆಯ ಆದಾಯ ಕೇವಲ 1.2 ಲಕ್ಷ ರೂ ತೋರಿಸಿ 3ಬಿ ಮೀಸಲಾತಿ ಗಿಟ್ಟಿಸಿಕೊಂಡು ಪ್ರಶಾಂತ್ ಮಾಡಾಳ್
ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಬೇಟೆಯಾಡಿದ್ದಾರೆ .ಕೆಎಸ್‌ಡಿಎಲ್‌ಗೆ ಲಗ್ಗೆ ಇಟ್ಟಿರುವ ಲೋಕಾಯುಕ್ತ ಒಂದೊಂದೇ ತಿಮಿಂಗಲನ್ನು ಹಿಡಿದು ಬಲೆಗೆ ಹಾಕುತ್ತಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿನ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ಏಕಾಏಕಿ ತಪಾಸಣೆ ನಡೆಸಲಾಗಿದೆ. ಆದ್ರೆ ಪರೀಕ್ಷೆಗಳಲ್ಲಿ ವಿಫಲವಾದ ನಂತರ 75 ಆಸ್ಪತ್ರೆಗಳಿಗೆ ಸ್ಥಳದಲ್ಲೇ ದಂಡ ವಿಧಿಸಿದೆ.