ಚಿದಂಬರಂ ಮನೆ, ಕಚೇರಿಗಳ ಮೇಲೆ ಸಿಬಿಐ ದಾಳಿ! ಕಚೇರಿ ಮೇಲೆ ಇಂದು ಮುಂಜಾನೆ ಸಿಬಿಐ ಅಧಿಕಾರಿಗಳು(CBI Officers) ದಾಳಿ ನಡೆಸಿದ್ದು, ದಾಖಲೆಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ ಎಂದು ಎಎನ್ಐ ಟ್ವೀಟ್ ಮಾಡಿದೆ.