ಬಿಹಾರದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು, ರೈಲಿಗೆ ಬೆಂಕಿ ಹಚ್ಚಿದ ಆಕಾಂಕ್ಷಿಗಳು.!
ಜೆಹಾನಾಬಾದ್ ಪಟ್ಟಣದಲ್ಲಿ ಕೋಪಗೊಂಡ ವಿದ್ಯಾರ್ಥಿಗಳು ರೈಲ್ವೇ ಹಳಿಗಳ ಮೇಲೆ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಯನ್ನು ಸುಟ್ಟು ಹಾಕಿದ್ದು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಸಿತಾಮರ್ಹಿಯಲ್ಲಿ, ರೈಲ್ವೆ ನಿಲ್ದಾಣದಲ್ಲಿ ...