ರೈಲಲ್ಲಿ ರಾತ್ರಿ ಪ್ರಯಾಣಿಸುತ್ತೀರಾ? ಹಾಗಾದ್ರೆ ಈ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಿ
ಪ್ರಯಾಣಿಕರ ಅನುಕೂಲಕ್ಕೆ ರೈಲ್ವೆ ಇಲಾಖೆ ಹಲವು ಹೊಸ ಯೋಜನೆಗಳನ್ನು ರೂಪಿಸಿದೆ.ರಾತ್ರಿ ಪ್ರಯಾಣ ಸುಖಕರವಾಗಿರಲೆಂದು ಭಾರತೀಯ ರೈಲ್ವೆ ಇಲಾಖೆ ಹೊಸ ನಿಯಮಗಳನ್ನು ಘೋಷಿಸಿದೆ.
ಪ್ರಯಾಣಿಕರ ಅನುಕೂಲಕ್ಕೆ ರೈಲ್ವೆ ಇಲಾಖೆ ಹಲವು ಹೊಸ ಯೋಜನೆಗಳನ್ನು ರೂಪಿಸಿದೆ.ರಾತ್ರಿ ಪ್ರಯಾಣ ಸುಖಕರವಾಗಿರಲೆಂದು ಭಾರತೀಯ ರೈಲ್ವೆ ಇಲಾಖೆ ಹೊಸ ನಿಯಮಗಳನ್ನು ಘೋಷಿಸಿದೆ.
ನೈಋತ್ಯ ರೈಲ್ವೆಯು ಕನ್ನಡದಲ್ಲಿ ಅನ್ ರಿಸರ್ವ್ಡ್ ಟಿಕೆಟಿಂಗ್ ಸಿಸ್ಟಮ್ (UTS) ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದ್ದು,
ರೈಲ್ವೇಯ ಟ್ವೀಟ್ ಪ್ರಕಾರ, ಈಗ ಪ್ರಯಾಣಿಕರು ಸೀಮೆಎಣ್ಣೆ, ಒಣ ಹುಲ್ಲು, ಒಲೆ, ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಬೆಂಕಿಕಡ್ಡಿಗಳು, ಪಟಾಕಿ ಅಥವಾ ರೈಲು ವಿಭಾಗದಲ್ಲಿ ಬೆಂಕಿ ಹರಡುವ ಯಾವುದೇ ...