Tag: railwaystation

ದೆಹಲಿ, ಕೇರಳ ಮಾರ್ಗದ ಹಲವು ರೈಲುಗಳ ಸಂಚಾರ ರದ್ದು: ಭಾರತೀಯ ರೈಲ್ವೆ ಇಲಾಖೆ

ದೆಹಲಿ, ಕೇರಳ ಮಾರ್ಗದ ಹಲವು ರೈಲುಗಳ ಸಂಚಾರ ರದ್ದು: ಭಾರತೀಯ ರೈಲ್ವೆ ಇಲಾಖೆ

ದೆಹಲಿ ಹಾಗೂ ಕೇರಳ ಮಾರ್ಗದಲ್ಲಿ ಹಲವು ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಇನ್ನೂ ಕೆಲವು ರೈಲುಗಳು ವಿಳಂಬವಾಗಲಿವೆ ಎಂದು ಭಾರತೀಯ ರೈಲ್ವೆ ತಿಳಿಸಿದೆ.

ರೈಲಿನಲ್ಲಿ ಬೆಂಕಿ: ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ, ತಪ್ಪಿದ ಭಾರಿ ಅವಘಡ

ರೈಲಿನಲ್ಲಿ ಬೆಂಕಿ: ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ, ತಪ್ಪಿದ ಭಾರಿ ಅವಘಡ

ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಅಗ್ನಿಶಾಮಕ ಸಿಬ್ಬಂದಿಯು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.