ಕರ್ನಾಟಕದಾದ್ಯಂತ ಭಾನುವಾರದಿಂದ ಭಾರಿ ಮಳೆ: ಕರಾವಳಿಯಲ್ಲಿ ಯೆಲ್ಲೋ ಅಲರ್ಟ್
ಹಮೂನ್ ಚಂಡಮಾರುತದ ಪರಿಣಾಮವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.
ಹಮೂನ್ ಚಂಡಮಾರುತದ ಪರಿಣಾಮವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.
ಕಳೆದ ಎರಡು, ಮೂರು ದಿನದಿಂದ ಉತ್ತಮ ಮಳೆಯಾಗುತ್ತಿದ್ದು, ಇಂದು ಮತ್ತು ನಾಳೆಯೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡುಗು ಜಿಲ್ಲೆಯಲ್ಲಿ ಮೂರುದಿನಗಳಿಂದ ಎಡ ಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಾರಂಗಿ ಡ್ಯಾಂಗೆ ನೀರಿನ ಪ್ರಮಾಣ ಹೆಚ್ಚಳವಾಗಿದೆ.
ಮಳೆ ಬೀಳುವ ಸಮಯದಲ್ಲಿ ಮಳೆ ಇಲ್ಲದೆ ಬೆಳೆಗಳು ಒಣಗುತ್ತಿದ್ದು, ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ಪರಿಸ್ಥಿತಿ ಹೀಗೇ ಮುಂದುವರಿದರೆ ಅಪಾಯ ಎದುರಾಗಲಿದೆ.
ಡ್ರೈವರ್‌ಗೆ ಬಾಡಿಗೆದಾರರೇ ಕಾರನ್ನು ಓಡಿಸುವಂತೆ ಹೇಳಿದ್ದರಿಂದ ಡ್ರೈವರ್ ಕಾರನ್ನು ನೀರಿಗೆ ಇಳಿಸಿದ್ದಾನೆ ನಂತರ ಕಾರಿನ ಇಂಜಿನ್ ಆಫ್ ಆಗಿ ಕಾರಿನ ಬಾಗಿಲುಗಳು ಲಾಕ್ ಆಗಿವೆ.
ಏ.27 ರಿಂದ ಮೇ 1 ರವರೆಗೆ ಕರಾವಳಿಯ ಉತ್ತರ ಕನ್ನಡ (Uttara Kannada), ಉಡುಪಿ ಮತ್ತು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ...
ಕಲಬುರಗಿಯಲ್ಲಿ 37.5 ಡಿಗ್ರಿ ಸೇಲ್ಸಿಯಸ್ ಉಷ್ಣಾಶ, ಬಾಗಲಕೋಟಿಯಲ್ಲಿ 13.0 ಡಿಗ್ರಿ ಅತಿ ಕನಿಷ್ಠ ಉಷ್ಣಾOಶ ದಾಖಲಾಗಿದೆ.
ದಿನಾಂಕ 7 ರಿಂದ ಕೇರಳ ಲಕ್ಷದ್ವೀಪ ಕರಾವಳಿಯಲ್ಲಿ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.
ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆ ಸುರಿಯಲಿದೆ ಎಂಬ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.
ಕಳೆದ 4 ತಿಂಗಳ ಹಿಂದೆ ಸುರಿದ ಅಕಾಲಿಕ ಮಳೆಯಿಂದಾಗಿ ತಾಲ್ಲೂಕಿನ ಹಿರೇ ಪಾಳ್ಯ ಗ್ರಾಮದ ಸುಮಾರು 13 ಮನೆಗಳು ಹಾನಿಗೊಳಗಾಗಿದ್ದು, ಮನೆಗಳು ನೆಲಸಮಗೊಂಡಿದೆ.