ಶಿಕ್ಷಣ ಸಚಿವರ ತವರಿನಲ್ಲಿ ಸೋರುತ್ತಿರುವ ಕೊಠಡಿಯೊಳಗೆ ಛತ್ರಿ ಹಿಡಿದು ಪಾಠ ಕೇಳುತ್ತಿದ್ದಾರೆ ವಿದ್ಯಾರ್ಥಿಗಳು !
ಸರ್ಕಾರಿ ಪ್ರೌಢಶಾಲೆಯ ಮೇಲ್ಛಾವಣಿ ಶಿಥಿಲಗೊಂಡಿರುವ ಪರಿಣಾಮ ಶಾಲೆಯ ಮಾಳಿಗೆ ಸೋರುತ್ತಿದೆ.ವಿದ್ಯಾರ್ಥಿಗಳು ಕೊಠಡಿಯೊಳಗೆ ಛತ್ರಿ ಹಿಡಿದು ಪಾಠ ಕೇಳುವಂತಾಗಿದೆ.