ಸುರಪುರದ ಶಾಸಕ ರಾಜ ವೆಂಕಟಪ್ಪ ನಾಯಕ ನಿಧನ : ಗಣ್ಯರಿಂದ ಸಂತಾಪ
ಸುರಪುರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹಾಗೂ ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷ ರಾಜ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನರಾಗಿದ್ದಾರೆ.