ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ಸಮಸ್ಯೆ: ಹಸಿರು ಮಾರ್ಗದ ರೈಲು ಸಂಚಾರ ನಿಷೇಧ
ಹಸಿರು ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ಈ ಹಿನ್ನೆಲೆ ರಾಜಾಜಿನಗರ ನಿಲ್ದಾಣಕ್ಕೆ ರೈಲುಗಳ ಸಂಚಾರ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.