ಮಾಲ್ ಮತ್ತು ಗೇಮಿಂಗ್ ಝೋನ್ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಸೂಚನೆ
ಗುಜರಾತ್ನ ಗೇಮ್ ಝೋನ್ ದುರಂತದಲ್ಲಿ ಮೃತ ಪಟ್ಟವರ ಸಂಖ್ಯೆ 35ಕ್ಕೆ ಏರಿದ್ದು ಬೆಂಗಳೂರಿನ ಗೇಮಿಂಗ್ ಝೋನ್ಗಳಲ್ಲಿ ಕಟ್ಟೆಚ್ಚರವಹಿಸುವಂತೆ ಬಿಬಿಎಂಪಿ ಸೂಚನೆ ನೀಡಿದೆ.