Tag: Rajya Sabha

Congress

ಅತ್ತ ನಾಮಪತ್ರ ಸಲ್ಲಿಸುತ್ತಿದ್ದಂತೆ, ಇತ್ತ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಲ್ಲಿಕಾರ್ಜುನ ಖರ್ಗೆ

ಮಲ್ಲಿಕಾರ್ಜುನ ಖರ್ಗೆ ಶನಿವಾರ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಸ್ಥಾನಕ್ಕೆ ರಾಜೀನಾಮೆ(Resign) ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.