ಇಸ್ರೋ ಮುಖ್ಯಸ್ಥ ಸೋಮನಾಥ್, ನಟ ಬ್ಯಾಂಕ್ ಜನಾರ್ಧನ್ ಸೇರಿ 68 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟ ಮಾಡಿದೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟ ಮಾಡಿದೆ.
ರಾಜ್ಯದ ಎಲ್ಲಾ ಜಾತಿ, ಧರ್ಮ, ಜನಾಂಗಗಳಿಗೂ ಪ್ರಾತಿನಿಧ್ಯ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯ್ಕೆ ಸಮಿತಿಯ ಸದಸ್ಯರಿಗೆ ಸೂಚನೆ ನೀಡಿದ್ದಾರೆ.