ಅಯೋಧ್ಯೆಯ ರಾಮ ಮಂದಿರದಲ್ಲಿ ಗುಂಡಿನ ದಾಳಿ: SSFಯೋಧ ಸಾವು
ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಬುಧವಾರ ಬೆಳಗ್ಗೆ 5.25ಕ್ಕೆ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್ಎಸ್ಎಫ್ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಸೈನಿಕನ ಹೆಸರು ಶತ್ರುಘ್ನ ವಿಶ್ವಕರ್ಮ.