ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ
ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರಿಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಅಧಿಕೃತ ಆಹ್ವಾನ ನೀಡಲಾಗಿದೆ