Tag: Rama Mandir

ಲೋಕ ಫಲಿತಾಂಶ: ಸೋತಿತು ನಿರ್ಲಜ್ಜ ರಾಜಕೀಯ, ಗೆದ್ದು ಬೀಗಿದ ಮತದಾರ ಪ್ರಭು

ಲೋಕ ಫಲಿತಾಂಶ: ಸೋತಿತು ನಿರ್ಲಜ್ಜ ರಾಜಕೀಯ, ಗೆದ್ದು ಬೀಗಿದ ಮತದಾರ ಪ್ರಭು

ಭಾರತದ ಮತದಾರ ಪ್ರಭು ನಿರ್ಲಜ್ಜ ರಾಜಕೀಯ ವ್ಯವಸ್ಥೆಯನ್ನು ಸ್ಪಷ್ವವಾಗಿ ತಿರಸ್ಕರಿಸುವ ಮೂಲಕ ಎಲ್ಲ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾನೆ.

ಬ್ರಿಟಿಷರಂತೆ ಭಾರತವನ್ನು ಪ್ರಧಾನಿ ಮೋದಿ ಲೂಟಿ ಮಾಡುತ್ತಿದ್ದಾರೆ ಎಂದ ಮಲ್ಲಿಕಾರ್ಜುನ ಖರ್ಗೆ

ಬ್ರಿಟಿಷರಂತೆ ಭಾರತವನ್ನು ಪ್ರಧಾನಿ ಮೋದಿ ಲೂಟಿ ಮಾಡುತ್ತಿದ್ದಾರೆ ಎಂದ ಮಲ್ಲಿಕಾರ್ಜುನ ಖರ್ಗೆ

ದೇಶವನ್ನು ಲೂಟಿ ಮಾಡುತ್ತಿದ್ದು, ದೇಶದ ಆಸ್ತಿಯನ್ನು ತಮ್ಮ ಶ್ರೀಮಂತ ಸ್ನೇಹಿತರಿಗೆ ನೀಡುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದ್ದಾರೆ.

ಅಯೋಧ್ಯೆ ರಾಮಮಂದಿರ ವಿಚಾರ ವಿವಾದದ ಹಿನ್ನೆಲೆ ಸ್ಪಷ್ಟನೆ ನೀಡಿದ ಸಚಿವ ಸಂತೋಷ್ ಲಾಡ್.

ಅಯೋಧ್ಯೆ ರಾಮಮಂದಿರ ವಿಚಾರ ವಿವಾದದ ಹಿನ್ನೆಲೆ ಸ್ಪಷ್ಟನೆ ನೀಡಿದ ಸಚಿವ ಸಂತೋಷ್ ಲಾಡ್.

ಸುಪ್ರೀಂ ಕೋರ್ಟ್ ಹೇಳಿರೋ ಜಾಗದಲ್ಲಿ ಇವರು ಮಂದಿರ ಕಟ್ಟಿಲ್ಲ. ಬೇರೆ ಜಾಗದಲ್ಲಿ ಕಟ್ಟಿದ್ದಾರೆ. ಅದು 40 ಪರ್ಸೆಂಟ್ ಕಟ್ಟಿದಾರೆ ಎಂದು ತಿಳಿಸಿದ್ದಾರೆ.

ರಾಮಮಂದಿರ ಪ್ರಾಣಪ್ರತಿಷ್ಠೆ ಹಿನ್ನೆಲೆ, ಮೋದಿ ಉಪವಾಸ ಮಾಡಿದ್ದೇ ಅನುಮಾನ: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ

ರಾಮಮಂದಿರ ಪ್ರಾಣಪ್ರತಿಷ್ಠೆ ಹಿನ್ನೆಲೆ, ಮೋದಿ ಉಪವಾಸ ಮಾಡಿದ್ದೇ ಅನುಮಾನ: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ

11 ದಿನಗಳ ಕಾಲ ಉಪವಾಸ ಮಾಡಿದ್ರೆ ಮನುಷ್ಯ ಬದುಕಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ: ಎಚ್.ಡಿ.ಕುಮಾರಸ್ವಾಮಿ

ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ: ಎಚ್.ಡಿ.ಕುಮಾರಸ್ವಾಮಿ

ಅಸಂಖ್ಯಾತ ಕರಸೇವಕರ ಹೋರಾಟ, ತ್ಯಾಗ-ಬಲಿದಾನದ ಫಲ ಸಾಕಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಇತರರು ಏನು ಮಾಡುತ್ತಾರೋ ನನಗೆ ಗೊತ್ತಿಲ್ಲ, ನಾನು ಮಾತ್ರ ರಾಮನ ಆರ್ಶೀವಾದ ಪಡೆಯಲು ಅಯೋಧ್ಯೆಗೆ ಹೋಗುತ್ತೇನೆ: ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್

ಇತರರು ಏನು ಮಾಡುತ್ತಾರೋ ನನಗೆ ಗೊತ್ತಿಲ್ಲ, ನಾನು ಮಾತ್ರ ರಾಮನ ಆರ್ಶೀವಾದ ಪಡೆಯಲು ಅಯೋಧ್ಯೆಗೆ ಹೋಗುತ್ತೇನೆ: ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್

ಪ್ರಭು ಶ್ರೀರಾಮನ ಆಶೀರ್ವಾದ ಪಡೆಯಲು ನಾನು ಖಂಡಿತವಾಗಿಯೂ ಕಾರ್ಯಕ್ರಮಕ್ಕೆ ಹೋಗುತ್ತೇನೆ ಎಂದು ಎಎಪಿ ಸಂಸದ ಮತ್ತು ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಹೇಳಿದ್ದಾರೆ.