ಗೃಹಲಕ್ಷ್ಮಿ ಹಣದಿಂದ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಬಡ ಮಹಿಳೆ
ಗೃಹಲಕ್ಷ್ಮಿ ಹಣದಿಂದ ಬಡ ಮಹಿಳೆಯೊಬ್ಬರು ತನಗಿಷ್ಟದ ಮೊಬೈಲ್ ಖರೀದಿಸಿದ್ದರು. ಬಡ ಮಹಿಳೆಯರ ಪಾಲಿಗೆ ಈ ಯೋಜನೆ ಹಲವು ರೀತಿಯಲ್ಲಿ ವರದಾನವಾಗಿದೆ.