Tag: Ramamandir

ಜನವರಿ 22ರಂದು ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ ಘೋಷಣೆ

ಜನವರಿ 22ರಂದು ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ ಘೋಷಣೆ

ರಾಮಮಂದಿರ 'ಪ್ರಾಣ ಪ್ರತಿಷ್ಠಾಪನಾʼ ದಿನದಂದು ಭಾರತದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳಿಗೆ ಅರ್ಧ ದಿನ ರಜೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ.