ಮೆಡಿಕಲ್ ಕಾಲೇಜು ಸ್ಥಳಾಂತರ: ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ
ಡಿಕೆ ಶಿವಕುಮಾರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದು, ಮೆಡಿಕಲ್ ವಿಚಾರದಲ್ಲಿ ಡಬಲ್ ಗೇಮ್ ಆಡುತ್ತಿರೋದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದ್ದಾರೆ.
ಡಿಕೆ ಶಿವಕುಮಾರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದು, ಮೆಡಿಕಲ್ ವಿಚಾರದಲ್ಲಿ ಡಬಲ್ ಗೇಮ್ ಆಡುತ್ತಿರೋದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಆತಂಕಕಾರಿ ಬೆಳವಣಿಗೆಯೊಂದು ನಡೆಯುತ್ತಿದ್ದು, ಒಂದೆಡೆ ಮಳೆ ಕಡಿಮೆಯಾಗುತ್ತಿದೆ. ಬರದ ಛಾಯೆ ಗಾಢವಾಗಿ ಆವರಿಸುತ್ತಿದೆ.
ರಾಮನಗರದಲ್ಲಿ ಇತ್ತೀಚೆಗೆ ಹಲವಾರು ಮಂದಿಗೆ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದು, ತಪಾಸಣೆ ಮಾಡಿಸಿ ಹಾಗೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಮನಗರ, ಬೆಂಗಳೂರು ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳು ರೇಷ್ಮೆಗೆ ಪ್ರಸಿದ್ಧವಾಗಿದ್ದು, ಇಲಾಖೆಯಲ್ಲಿ 68 ಹುದ್ದೆಗಳು ಖಾಲಿಯಿದ್ದರೂ ಇನ್ನೂ ನೇಮಕಾತಿ ಆಗಿಲ್ಲ.