ಒಂದು ರಾಷ್ಟ್ರ ಒಂದು ಚುನಾವಣೆ : ಸಲಹೆ ನೀಡಲು ಸಾರ್ವಜನಿಕರಿಗೆ ಮನವಿ ಮಾಡಿದ ಸಮಿತಿ
“ಒಂದು ರಾಷ್ಟ್ರ,ಒಂದು ಚುನಾವಣೆ” ಸಮಿತಿಯೂ ತನ್ನ ಅಂತಿಮ ವರದಿ ನೀಡುವುದಕ್ಕೂ ಮುನ್ನ, ಸಾರ್ವಜನಿಕರಿಂದ ಸಲಹೆ ಮತ್ತು ಸೂಚನೆಗಳನ್ನು ಆಹ್ವಾನಿಸಿದೆ.
“ಒಂದು ರಾಷ್ಟ್ರ,ಒಂದು ಚುನಾವಣೆ” ಸಮಿತಿಯೂ ತನ್ನ ಅಂತಿಮ ವರದಿ ನೀಡುವುದಕ್ಕೂ ಮುನ್ನ, ಸಾರ್ವಜನಿಕರಿಂದ ಸಲಹೆ ಮತ್ತು ಸೂಚನೆಗಳನ್ನು ಆಹ್ವಾನಿಸಿದೆ.
ಒಂದು ರಾಷ್ಟ್ರ, ಒಂದು ಚುನಾವಣೆ ಎಂಬ ಸಿದ್ಧಾಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಆಡಳಿತಾರೂಢ ಬಿಜೆಪಿ ನಾಯಕರು ಪ್ರತಿಪಾದಿಸುತ್ತಿದ್ದರೂ, ಸರ್ಕಾರ ಮೌನವಾಗಿದೆ.
ದೇಶದೆಲ್ಲೆಡೆ ಏಕಕಾಲಕ್ಕೆ ಚುನಾವಣೆ ನಡೆಸುವ ಪ್ರಸ್ತಾಪದ ಕುರಿತಂತೆ 22ನೇ ಕಾನೂನು ಆಯೋಗವು ಕೇಂದ್ರ ಸರ್ಕಾರಕ್ಕೆ ಬುಧವಾರ ತನ್ನ ಅಂತಿಮ ವರದಿ ಸಲ್ಲಿಸುವ ನಿರೀಕ್ಷೆ ಇದೆ.
ದೇಶದಲ್ಲಿ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಯುವಂತಾಗಬೇಕು ಎಂದು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ.