Tag: Rameshwara Cafe Blast

Passing information to Pakistan about Karwar naval base

ಉಗ್ರರೊಂದಿಗೆ ನಂಟು ಹೊಂದಿರುವ ಉತ್ತರ ಕನ್ನಡ ಜಿಲ್ಲೆಯ ಆರೋಪಿಯ ನಿವಾಸದ ಮೇಲೆ NIA ದಾಳಿ.

ಉತ್ತರ ಕನ್ನಡ ಜಿಲ್ಲೆಯ ಬನವಾಸಿಯ ದಾಸನಕೊಪ್ಪದಲ್ಲಿನ ಅಬ್ದುಲ್ ಶುಕ್ಕೂರ್ ಎಂಬಾತನ ನಿವಾಸದ ಮೇಲೆ ಎನ್ಐಎ, ರಾಜ್ಯ ಗುಪ್ತಚರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.