ಅವಧಿ ಮುಗಿದ ಆಹಾರ ಪದಾರ್ಥಗಳ ಬಳಕೆ: ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ
ಬೆಂಗಳೂರು ಮೂಲದ ರಾಮೇಶ್ವರಂ ಕೆಫೆ ಇತ್ತೀಚೆಗೆ ತನ್ನ ಕ್ವಿಕ್ ಸರ್ವಿಸ್ ರೆಸ್ಟೋರೆಂಟ್ ಜಾಲವನ್ನು ಟೆಕ್ ರಾಜಧಾನಿ ಬೆಂಗಳೂರಿನಿಂದ ವಿಸ್ತರಿಸಿದೆ.
ಬೆಂಗಳೂರು ಮೂಲದ ರಾಮೇಶ್ವರಂ ಕೆಫೆ ಇತ್ತೀಚೆಗೆ ತನ್ನ ಕ್ವಿಕ್ ಸರ್ವಿಸ್ ರೆಸ್ಟೋರೆಂಟ್ ಜಾಲವನ್ನು ಟೆಕ್ ರಾಜಧಾನಿ ಬೆಂಗಳೂರಿನಿಂದ ವಿಸ್ತರಿಸಿದೆ.
ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅಲರ್ಟ್ ಆಗಿದ್ದು, ನಗರದ ಹೋಟೆಲ್ಗಳಲ್ಲಿ ಭದ್ರತೆ ವಿಚಾರವಾಗಿ ಕಟ್ಟೆಚ್ಚರ ವಹಿಸಲು ಹೋಟೆಲ್ ಮಾಲೀಕರು ಮುಂದಾಗಿದ್ದಾರೆ.
ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ವೇಳೆ ಸ್ಪೋಟಿಸಲು ಬಳಿಸಿದ್ದ ರಾಸಾಯನಿಕಗಳು ಪತ್ತೆಯಾಗಿದ್ದವು.
ಬೆಂಗಳೂರಿನಲ್ಲಿ ಇದೀಗ ನಡೆದಿರುವ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೂ ಲಿಂಕ್ ಕಾಣುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಐವರು ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ.