ನಿರ್ಬಂಧ ಹೇರಿರುವುದು ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗೆ ಮಾತ್ರ: ರ್ಯಾಪಿಡೊ ಸೇವೆಗೆ ತೊಂದರೆ ಇಲ್ಲ
ರಾಜ್ಯ ಸರ್ಕಾರದ ಆದೇಶವು ವಿದ್ಯುತ್ ಚಾಲಿತ ವಾಹನಗಳ ಓಡಾಟಕ್ಕೆ ಮಾತ್ರ ಸಂಬಂಧಿಸಿದ್ದಾಗಿದ್ದು ರ್ಯಾಪಿಡೊ ಸೇವೆ ಅಭಾಧಿತವಾಗಿ ಮುಂದುವರಿಯಲಿದೆ ಎಂದು ಹೇಳಿದೆ.
ರಾಜ್ಯ ಸರ್ಕಾರದ ಆದೇಶವು ವಿದ್ಯುತ್ ಚಾಲಿತ ವಾಹನಗಳ ಓಡಾಟಕ್ಕೆ ಮಾತ್ರ ಸಂಬಂಧಿಸಿದ್ದಾಗಿದ್ದು ರ್ಯಾಪಿಡೊ ಸೇವೆ ಅಭಾಧಿತವಾಗಿ ಮುಂದುವರಿಯಲಿದೆ ಎಂದು ಹೇಳಿದೆ.
ಮಹಿಳಾ ಪ್ರಯಾಣಿಕರೊಬ್ಬರು 11:10 ರ ಸಮಯ ರಾತ್ರಿ ವೇಳೆ ರಾಪಿಡೋ ಬೈಕ್ ಬುಕ್ ಮಾಡಿ ಮನೆಗೆ ಹೋಗುವ ವೇಳೆ ಈ ಘಟನೆ ಸಂಭವಿಸಿದೆ.