ಕನ್ನಡ ಚಿತ್ರರಂಗದಿಂದ ರಶ್ಮಿಕಾ ಮಂದಣ್ಣ ಬ್ಯಾನ್? ; ಅಷ್ಟಕ್ಕೂ ಅಸಲಿ ಕಾರಣವೇನು?
ತೆಲುಗು ಸಿನಿಮಾದ ಖ್ಯಾತ ಸಿನಿಮಾ ಪತ್ರಕರ್ತ,ಬರಹಗಾರ,ಸಿನಿಮಾ ವಿಮರ್ಶಕ ತೋಟಾ ಪ್ರಸಾದ್ (Thota Prasad) ರಶ್ಮಿಕ ಅವರ ಬಗ್ಗೆ ತೀವ್ರ ಅಸಮದಾನ ವ್ಯಕ್ತಪಡಿಸಿದ್ದಾರೆ.
ತೆಲುಗು ಸಿನಿಮಾದ ಖ್ಯಾತ ಸಿನಿಮಾ ಪತ್ರಕರ್ತ,ಬರಹಗಾರ,ಸಿನಿಮಾ ವಿಮರ್ಶಕ ತೋಟಾ ಪ್ರಸಾದ್ (Thota Prasad) ರಶ್ಮಿಕ ಅವರ ಬಗ್ಗೆ ತೀವ್ರ ಅಸಮದಾನ ವ್ಯಕ್ತಪಡಿಸಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ಅವರು ಕಾಂತಾರ(Kantara) ಚಿತ್ರವನ್ನು ನೋಡದಿದ್ದಕ್ಕಾಗಿ 'ದ್ವೇಷ' ಸ್ವೀಕರಿಸುವ ಬಗ್ಗೆ ಇನ್‌ಸ್ಟಾಗ್ರಾಮ್ನಲ್ಲಿ(Instagram) ತಮ್ಮ ಮೊದಲ ಪೋಸ್ಟ್ ಅನ್ನು ಹಂಚಿಕೊಂಡಿದ್ದರು.
ನಾನು ನನ್ನ ವೃತ್ತಿಜೀವನವನ್ನು ಪ್ರಾರಂಭಿಸಿದಾಗಿನಿಂದಲೂ ಬಹಳಷ್ಟು ದ್ವೇಷವನ್ನು ಸ್ವೀಕರಿಸುತ್ತಿದ್ದೇನೆ. ಸಾಕಷ್ಟು ಟ್ರೋಲ್ಗಳು ಮತ್ತು ನಕಾರಾತ್ಮಕತೆಗೆ(Negativity) ಅಕ್ಷರಶಃ ಪಂಚಿಂಗ್ ಬ್ಯಾಗ್ ಆಗಿದ್ದೇನೆ.
ಕಠಿಣ ಶ್ರಮದ ಮೂಲಕ ಮತ್ತು ತನ್ನನ್ನು ಮತ್ತು ತನ್ನ ಅಭಿಮಾನಿಗಳನ್ನು ಹೆಮ್ಮೆ ಪಡುವಂತೆ ಮಾಡಲು ಪ್ರಯತ್ನಿಸುತ್ತಿದ್ದೇನೆ ಎಂದು ಅವರು ಬಹಿರಂಗಪಡಿಸಿದರು.
ಇತ್ತೀಚಿನ ಸಂದರ್ಶನವೊಂದರಲ್ಲಿ ರಶ್ಮಿಕಾ ತಮಗೆ ಅಭಿಮಾನಿಗಳು ಕೊಟ್ಟ ನ್ಯಾಷನಲ್ ಕ್ರಶ್ ಪಟ್ಟದ ಬಗ್ಗೆ ತಮಗಿರುವ ಅಭಿಪ್ರಾಯವನ್ನು ಹೊರಹಾಕಿದ್ದಾರೆ. ಹೊರಗಡೆ ಅಭಿಮಾನಿಗಳು ನ್ಯಾಷನಲ್ ಕ್ರಶ್ ಎಂದು ಕರೆದಾಗ ನಿಮಗೆ ...