Tag: ration card

ಆಧಾರ್ ಮತ್ತು ರೇಷನ್ ಕಾರ್ಡ್ ಲಿಂಕ್ ಮಾಡುವ ಡೆಡ್​ಲೈನ್ ಇದೀಗ ಸೆಪ್ಟಂಬರ್ 30ಕ್ಕೆ ವಿಸ್ತರಣೆ; ಯಾರಿಗೆ ಇದು ಕಡ್ಡಾಯ? ಇಲ್ಲಿದೆ ಮಾಹಿತಿ

ರೇಷನ್ ಕಾರ್ಡ್​ಗೆ ಆಧಾರ್ ನಂಬರ್ ಲಿಂಕ್ ಮಾಡುವ ಕಾರ್ಯಕ್ಕೆ ಇದ್ದ ಡೆಡ್​ಲೈನ್ ಅನ್ನು ಇದೀಗ ಸೆಪ್ಟಂಬರ್(September) 30ಕ್ಕೆ ವಿಸ್ತರಿಸಲಾಗಿದೆ.