ಕರ್ನಾಟಕ ಸರ್ಕಾರದಿಂದ ಪಡಿತರ ಚೀಟಿ ಅರ್ಜಿದಾರರಿಗೆ ಮಹತ್ವದ ಸೂಚನೆ
ಸರ್ಕಾರ ಹೊರಡಿಸಿರುವ ಈ ಆದೇಶದಲ್ಲಿ 2022 ರವರೆಗೆ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಅರ್ಹ ಕುಟುಂಬಗಳಿಗೆ ಹೊಸ ಆದ್ಯತಾ ಪಡಿತರ ಚೀಟಿಯನ್ನು(Ration card) ನೀಡುವ ಬಗ್ಗೆ ಉಲ್ಲೇಖಿಸಲಾಗಿದೆ
ಸರ್ಕಾರ ಹೊರಡಿಸಿರುವ ಈ ಆದೇಶದಲ್ಲಿ 2022 ರವರೆಗೆ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಅರ್ಹ ಕುಟುಂಬಗಳಿಗೆ ಹೊಸ ಆದ್ಯತಾ ಪಡಿತರ ಚೀಟಿಯನ್ನು(Ration card) ನೀಡುವ ಬಗ್ಗೆ ಉಲ್ಲೇಖಿಸಲಾಗಿದೆ
ಬಿಪಿಎಲ್(BPL) ಕಾರ್ಡ್(Card) ಮಾಡಿಕೊಡಲು ಬಡವರನ್ನು, ರೈತರನ್ನು ಸುತ್ತಾಡಿಸುತ್ತಿದ್ದಾರೆ ಭ್ರಷ್ಟಅಧಿಕಾರಿಗಳು. BPL ಕಾರ್ಡ್‍ಗಾಗಿ ಬಡವರನ್ನುಅಲೆದಾಡಿಸುತ್ತಿದ್ದಾರೆ.
ಆಹಾರ ಮತ್ತು ಸಾರ್ವಜನಿಕ ಇಲಾಖೆಯಿಂದ ಪಡಿತರ ವ್ಯವಸ್ಥೆಯಲ್ಲಿ ಬದಲಾವಣೆಗಳಾಗಿದೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಪಡಿತರ ಚೀಟಿಯ ನಿಯಮಗಳನ್ನು ಬದಲಾಯಿಸುತ್ತಿದೆ.
ಬಿ.ಪಿ.ಎಲ್ ಕಾರ್ಡ್ ಪಡೆದ ಸರ್ಕಾರಿ ನೌಕರರಿಗೆ 40 ಸಾವಿರ ದಿಂದ 1.50 ಲಕ್ಷದವರೆಗೆ ದಂಡವಿಧಿಸಲಾಗುತ್ತಿದೆ. ಪಡಿತರ ಚೀಟಿಯನ್ನು ಹೊಂದಿರುವ ಸರ್ಕಾರಿ ನೌಕರರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.
ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಕ್ಕೆ ಏಪ್ರಿಲ್ ತಿಂಗಳಿನಿಂದ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿಯನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ