Tag: rayanna

ಹೊಸ ಪಕ್ಷ ಆರಂಭಿಸುವ ಸುಳಿವು ನೀಡಿದ ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ

ಹೊಸ ಪಕ್ಷ ಆರಂಭಿಸುವ ಸುಳಿವು ನೀಡಿದ ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ

ಬಿಜೆಪಿಯಿಂದ ಹೊರಬಂದ ಕೆಎಸ್‌ ಈಶ್ವರಪ್ಪ ಅವರು ಬಿಜೆಪಿ ಬಂಡಾಯ ಶಾಸಕ ಯತ್ನಾಳ್‌ ಜತೆ ಸೇರಿ ಹೊಸ ಪಕ್ಷವನ್ನು ಆರಂಭಿಸುತ್ತಾರೆ ಎಂಬ ಸುದ್ದಿ ಆಗೊಮ್ಮೆ ಈಗೊಮ್ಮೆ ಕೇಳಿ ಬರುತ್ತಿತ್ತು.