ನಿಮ್ಮ ಬಳಿ ಹೆಚ್ಚು 500 ರೂ ನೋಟಿದ್ದರೆ ಎಚ್ಚರ ;ಅದು ನಕಲಿ ನೋಟಾಗಿರಬಹುದು ಆರ್‌ಬಿಐ ವರದಿ
ಭಾರತದಲ್ಲಿ 500 ರೂ. ನಕಲಿ ನೋಟುಗಳು ಹೆಚ್ಚಾಗುತ್ತಿವೆ. 2022-23ರ ವರ್ಷದಲ್ಲಿ ಈ ಮುಖಬೆಲೆಯ ಒಂದು ಲಕ್ಷ ನಕಲಿ ನೋಟುಗಳನ್ನು ಗುರುತಿಸಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಭಾರತದಲ್ಲಿ 500 ರೂ. ನಕಲಿ ನೋಟುಗಳು ಹೆಚ್ಚಾಗುತ್ತಿವೆ. 2022-23ರ ವರ್ಷದಲ್ಲಿ ಈ ಮುಖಬೆಲೆಯ ಒಂದು ಲಕ್ಷ ನಕಲಿ ನೋಟುಗಳನ್ನು ಗುರುತಿಸಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಆದಾಗ್ಯೂ, ಈ ಬ್ಯಾಂಕ್‌ಗಳಲ್ಲಿ ಅಕ್ರಮಗಳು ಪತ್ತೆಯಾದ ನಂತರ, ಪರಿಸ್ಥಿತಿಯನ್ನು ಪರಿಹರಿಸಲು ಆರ್‌ಬಿಐ (RBI) ಕಠಿಣ ಕ್ರಮಗಳನ್ನು ಜಾರಿಗೆ ತಂದಿದೆ.
2,000 ರೂಪಾಯಿ ನೋಟುಗಳನ್ನು ಹೊಂದಿರುವ ವ್ಯಕ್ತಿಗಳು ಅವುಗಳನ್ನು ಹಿಂದಿರುಗಿಸಲು ನಿರ್ದಿಷ್ಟ ಕಾಲಾವಧಿಯನ್ನು ನೀಡಲಾಗುತ್ತದೆ.
ರೆಪೊ ದರ ಹಾಗೂ ರಿಸರ್ವ್ ರೆಪೊ ದರವನ್ನು ಯಥಾಸ್ಥಿತಿ ಮುಂದುವರಿಸಲು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್(Shaktikanta das) ಪಕಟಣೆ ಹೊರಡಿಸಿದ್ದಾರೆ.
ಇನ್ನು ಪೈಲಟ್ ಯೋಜನೆಯಲ್ಲಿ ಭಾಗವಹಿಸುವ ಗ್ರಾಹಕರು ಮತ್ತು ವ್ಯಾಪಾರಿಗಳನ್ನು ಒಳಗೊಂಡ ಕ್ಲೋಸ್ಡ್ ಯೂಸರ್ ಗ್ರೂಪ್(CUG) ಅನ್ನು ಮಾತ್ರ ಇದು ಒಳಗೊಂಡಿದೆ ಎಂದು ಆರ್‌ಬಿಐ ಹೇಳಿದೆ.
ಆರು ಸದಸ್ಯರ ಹಣಕಾಸು ನೀತಿ ಸಮಿತಿಯು(MPC) ತನ್ನ ಮೂರು ದಿನಗಳ ಸಭೆಯನ್ನು ಸೆಪ್ಟೆಂಬರ್ 28 ರಂದು ಚಾಲ್ತಿಯಲ್ಲಿರುವ ಆರ್ಥಿಕ ಪರಿಸ್ಥಿತಿಯ ಕುರಿತು ಚರ್ಚಿಸಲು ಪ್ರಾರಂಭಿಸಿದೆ.
ಇನ್ನು ಭಾರತೀಯ ಸ್ಟೇಟ್ ಬ್ಯಾಂಕ್(State Bank Of India) ಭಾರತದ ಜಿಡಿಪಿ ಬೆಳವಣಿಗೆ ಶೇಕಡಾ 15.5 ಇರಬಹುದು ಎಂದು ಎಂದು ತಿಳಿಸಿತ್ತು.
ದೇಶದಲ್ಲಿ ಬ್ಯಾಂಕುಗಳ ಖಾಸಗೀಕರಣ ಆರಂಭ ಆದಲ್ಲಿಂದ ಇಲ್ಲಿಯ ತನಕ ಯಾವ ಯಾವ ಲಾಜಿಕ್ ಬಳಸಿ ಜನರನ್ನು“ಮಂಗ” ಮಾಡಲಾಯಿತು ಎಂಬುದನ್ನು ಗಮನಿಸುತ್ತಾ ಬನ್ನಿ.
ಇನ್ನು ನಿಮ್ಮ ಬ್ಯಾಂಕ್ ಹೊರತುಪಡಿಸಿ, ಬೇರೆ ಬ್ಯಾಂಕ್ ನ ಎಟಿಎಂಗಳಲ್ಲಿ ಮೆಟ್ರೋ ಸಿಟಿಗಳಲ್ಲಿ ಮೂರು ಬಾರಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಐದು ಬಾರಿ ಉಚಿತ ಟ್ರಾನ್ಸಾಕ್ಷನ್ ಮಾಡಬಹುದು.
ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.