Rs. 2,000 ನೋಟು ಹಿಂಪಡೆದ ಆರ್ಬಿಐ; ನಿಮ್ಮಲ್ಲಿ ಆ ನೋಟಿದ್ದರೆ ಏನು ಮಾಡಬೇಕು? ಇಲ್ಲಿದೆ ಡೀಟೇಲ್ಸ್
2,000 ರೂಪಾಯಿ ನೋಟುಗಳನ್ನು ಹೊಂದಿರುವ ವ್ಯಕ್ತಿಗಳು ಅವುಗಳನ್ನು ಹಿಂದಿರುಗಿಸಲು ನಿರ್ದಿಷ್ಟ ಕಾಲಾವಧಿಯನ್ನು ನೀಡಲಾಗುತ್ತದೆ.
2,000 ರೂಪಾಯಿ ನೋಟುಗಳನ್ನು ಹೊಂದಿರುವ ವ್ಯಕ್ತಿಗಳು ಅವುಗಳನ್ನು ಹಿಂದಿರುಗಿಸಲು ನಿರ್ದಿಷ್ಟ ಕಾಲಾವಧಿಯನ್ನು ನೀಡಲಾಗುತ್ತದೆ.
ರೆಪೊ ದರ ಹಾಗೂ ರಿಸರ್ವ್ ರೆಪೊ ದರವನ್ನು ಯಥಾಸ್ಥಿತಿ ಮುಂದುವರಿಸಲು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್(Shaktikanta das) ಪಕಟಣೆ ಹೊರಡಿಸಿದ್ದಾರೆ.
ಇನ್ನು ಪೈಲಟ್ ಯೋಜನೆಯಲ್ಲಿ ಭಾಗವಹಿಸುವ ಗ್ರಾಹಕರು ಮತ್ತು ವ್ಯಾಪಾರಿಗಳನ್ನು ಒಳಗೊಂಡ ಕ್ಲೋಸ್ಡ್ ಯೂಸರ್ ಗ್ರೂಪ್(CUG) ಅನ್ನು ಮಾತ್ರ ಇದು ಒಳಗೊಂಡಿದೆ ಎಂದು ಆರ್‌ಬಿಐ ಹೇಳಿದೆ.
ಆರು ಸದಸ್ಯರ ಹಣಕಾಸು ನೀತಿ ಸಮಿತಿಯು(MPC) ತನ್ನ ಮೂರು ದಿನಗಳ ಸಭೆಯನ್ನು ಸೆಪ್ಟೆಂಬರ್ 28 ರಂದು ಚಾಲ್ತಿಯಲ್ಲಿರುವ ಆರ್ಥಿಕ ಪರಿಸ್ಥಿತಿಯ ಕುರಿತು ಚರ್ಚಿಸಲು ಪ್ರಾರಂಭಿಸಿದೆ.
ಇನ್ನು ಭಾರತೀಯ ಸ್ಟೇಟ್ ಬ್ಯಾಂಕ್(State Bank Of India) ಭಾರತದ ಜಿಡಿಪಿ ಬೆಳವಣಿಗೆ ಶೇಕಡಾ 15.5 ಇರಬಹುದು ಎಂದು ಎಂದು ತಿಳಿಸಿತ್ತು.
ದೇಶದಲ್ಲಿ ಬ್ಯಾಂಕುಗಳ ಖಾಸಗೀಕರಣ ಆರಂಭ ಆದಲ್ಲಿಂದ ಇಲ್ಲಿಯ ತನಕ ಯಾವ ಯಾವ ಲಾಜಿಕ್ ಬಳಸಿ ಜನರನ್ನು“ಮಂಗ” ಮಾಡಲಾಯಿತು ಎಂಬುದನ್ನು ಗಮನಿಸುತ್ತಾ ಬನ್ನಿ.
ಇನ್ನು ನಿಮ್ಮ ಬ್ಯಾಂಕ್ ಹೊರತುಪಡಿಸಿ, ಬೇರೆ ಬ್ಯಾಂಕ್ ನ ಎಟಿಎಂಗಳಲ್ಲಿ ಮೆಟ್ರೋ ಸಿಟಿಗಳಲ್ಲಿ ಮೂರು ಬಾರಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಐದು ಬಾರಿ ಉಚಿತ ಟ್ರಾನ್ಸಾಕ್ಷನ್ ಮಾಡಬಹುದು.
ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.
6 ಜನರ ನೇತೃತ್ವದ ಹಣಕಾಸು ನೀತಿ ಸಮಿತಿಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಹಿನ್ನೆಲೆ ಸದ್ಯದ ರೆಪೋ ದರವು ಶೇಕಡಾ 5.40 ಕ್ಕೆ ಏರಿಕೆಯಾಗಿದೆ.
ಆರ್ಬಿಐ ಗವರ್ನರ್(RBI Governer) ಶಕ್ತಿಕಾಂತ ದಾಸ್(Shakthikanth Das) ನೇತೃತ್ವದ ಹಣಕಾಸು ನೀತಿ ಸಮಿತಿಯ (ಎಂಪಿಸಿ) ಎಲ್ಲಾ ಆರು ಸದಸ್ಯರು ರೆಪೋ ದರ ಏರಿಕೆಗೆ ಒಮ್ಮತದಿಂದ ಮತ ಹಾಕಿದ್ದಾರೆ.