ಸೌಜನ್ಯ ಕೇಸ್ : ಮರು ತನಿಖೆಗೆ ಹೆಚ್ಚಿದ ಒತ್ತಡ, ಕಾನೂನು ಸಲಹೆಗೆ ಮುಂದಾದ ಗೃಹ ಇಲಾಖೆ
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ಮಾಡುವ ಕುರಿತು ಗೃಹ ಇಲಾಖೆಯು ಕಾನೂನು ಇಲಾಖೆಯ ಅಭಿಪ್ರಾಯ ಕೇಳಿದೆ.