ಫೆ.26, 27 ರಂದು ಬೆಂಗಳೂರಲ್ಲಿ ರಾಜ್ಯಮಟ್ಟದ ಉದ್ಯೋಗ ಮೇಳ ; ನೋಂದಣಿ ಮಾಡಿಕೊಳ್ಳಲು ಹೀಗೆ ಮಾಡಿ .
ಅರಮನೆ ಮೈದಾನದಲ್ಲಿ ಫೆ.26 ಮತ್ತು 27 ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಅಯೋಜಿಸಲಾಗಿದ್ದು, ಯುವಕ ಯುವತಿಯರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.
ಅರಮನೆ ಮೈದಾನದಲ್ಲಿ ಫೆ.26 ಮತ್ತು 27 ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಅಯೋಜಿಸಲಾಗಿದ್ದು, ಯುವಕ ಯುವತಿಯರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.
ರಾಜ್ಯ ಸರ್ಕಾರ ಹೊಸ ಸುತ್ತೋಲೆಯನ್ನು ಹೊರಡಿಸಿದ್ದು, ತೊಂದರೆ ಮಾಡುತ್ತಿದ್ದ ಭೂ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ರಾಜ್ಯದ ಎಲ್ಲಾ ಉಪನೋಂದಣಾಧಿಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಸೆ.23 ರಿಂದ ಸೆ. 30 ರವರೆಗೆ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.