Tag: Renukaswamy Murder Case

ರೇಣುಕಾಸ್ವಾಮಿ ಮೇಲೆ ಹಲ್ಲೆ, ಕೊಲೆ ಪ್ರಕರಣ: ಪೋಸ್ಟ್ ಮಾರ್ಟಮ್ ವರದಿಯಲ್ಲೇನಿದೆ?

ರೇಣುಕಾಸ್ವಾಮಿ ಮೇಲೆ ಹಲ್ಲೆ, ಕೊಲೆ ಪ್ರಕರಣ: ಪೋಸ್ಟ್ ಮಾರ್ಟಮ್ ವರದಿಯಲ್ಲೇನಿದೆ?

ರೇಣುಕಾಸ್ವಾಮಿ ಮೇಲೆ ಕ್ರೂರ ಹಲ್ಲೆ ನಡೆಸಿರುವುದಲ್ಲದೆ, ಕೊಲೆ ಮಾಡಿದ್ದೂ, ಈ ಕುರಿತಾದ ಪೋಸ್ಟ್ ಮಾರ್ಟಮ್ ರಿಪೋರ್ಟ್ ಇಂದ ಸಂಪೂರ್ಣ ಮಾಹಿತಿ ದೊರೆತಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ರೌಡಿ ಶೀಟರ್‌ ತೆರೆಯಲಾಗುತ್ತಾ? ಕಾನೂನಿನಲ್ಲಿ ಏನೆಲ್ಲಾ ಅವಕಾಶಗಳಿವೆ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ರೌಡಿ ಶೀಟರ್‌ ತೆರೆಯಲಾಗುತ್ತಾ? ಕಾನೂನಿನಲ್ಲಿ ಏನೆಲ್ಲಾ ಅವಕಾಶಗಳಿವೆ?

ಪೋಲೀಸರ ಕೈವಶದಲ್ಲಿರುವ ನಂಬರ್ 2 ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ರೌಡಿ ಶೀಟರ್‌ ತೆರೆಯಲಾಗುತ್ತಾ? ಹೌದು, ಇಂತಹದೊಂದು ಚರ್ಚೆ ಶುರುವಾಗಿದೆ.

ನಟ ದರ್ಶನ್ ಪ್ರಕರಣ: ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ವಶಕ್ಕೆ, ಕಾರು ಯಾರ ಹೆಸರಿನಲ್ಲಿದೆ?

ನಟ ದರ್ಶನ್ ಪ್ರಕರಣ: ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ವಶಕ್ಕೆ, ಕಾರು ಯಾರ ಹೆಸರಿನಲ್ಲಿದೆ?

ದರ್ಶನ್ ಬಳಸುತ್ತಿದ್ದ ಜೀಪ್ ರ್ವಾಂಗ್ಲರ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರಿನಿಂದ ಇನ್ನು ಕೆಲವು ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾಗೆ ಗುಪ್ತಾಂಗದ ಫೋಟೋ ಕಳುಹಿಸಿ ದರ್ಶನ್​ಗಿಂತ ನಾನೇನು ಕಡಿಮೆ ಬಾ ಎಂದಿದ್ದ ರೇಣುಕಾಸ್ವಾಮಿ.

ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾಗೆ ಗುಪ್ತಾಂಗದ ಫೋಟೋ ಕಳುಹಿಸಿ ದರ್ಶನ್​ಗಿಂತ ನಾನೇನು ಕಡಿಮೆ ಬಾ ಎಂದಿದ್ದ ರೇಣುಕಾಸ್ವಾಮಿ.

ಪವಿತ್ರಾ ಗೌಡ, ದರ್ಶನ್ ಸೇರಿ 13 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆದರೆ ದರ್ಶನ್ ಅವರನ್ನು ಟ್ರಿಗರ್ ಮಾಡಿದ ವಿಚಾರ ಬೇರೆಯೇ ಇದೆ.