ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿರುವ 40 ಕಾರ್ಮಿಕರ ರಕ್ಷಣೆ: ಈ ಕಾರ್ಯಾಚರಣೆಗೆ ಹೊಸ ಯೋಜನೆ
ಉತ್ತರಕಾಶಿ ಜಿಲ್ಲೆಯಲ್ಲಿ ಕುಸಿತಗೊಂಡ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳು ನಡೆಸುತ್ತಿರುವ ಸಾಹಸ ಮುಂದುವರಿದಿದೆ.