ಗಾಳಿಯಲ್ಲಿ ಕಂಡುಬರುವ ಕೊರೊನಾ ವೈರಸ್ ಕಣಗಳು ಸೋಂಕನ್ನು ಹರಡಬಹುದು ; ದೃಢಪಡಿಸಿದ ಅಧ್ಯಯನ!
ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಈಗ ಸಾಂಕ್ರಾಮಿಕ ಸಮಯದಲ್ಲಿ ಮಾಸ್ಕ್(Mask)ಅನ್ನು ಧರಿಸಿದ ದೇಶಗಳು ಕಡಿಮೆ ಪರಿಣಾಮ ಬೀರುತ್ತವೆ ಎಂದು ಕಂಡುಹಿಡಿದಿದ್ದಾರೆ.
ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಈಗ ಸಾಂಕ್ರಾಮಿಕ ಸಮಯದಲ್ಲಿ ಮಾಸ್ಕ್(Mask)ಅನ್ನು ಧರಿಸಿದ ದೇಶಗಳು ಕಡಿಮೆ ಪರಿಣಾಮ ಬೀರುತ್ತವೆ ಎಂದು ಕಂಡುಹಿಡಿದಿದ್ದಾರೆ.
ಜಂಗಮವಾಣಿ(MobilePhone) ಇಂದು ಕೇವಲ ಫೋನ್ ಮಾಡಲು ಮತ್ತು ಮೆಸೇಜ್ ಮಾಡಲಷ್ಟೇ ಉಳಿದಿದ್ದರೆ ಬಹುಷಃ ಮೊಬೈಲ್ ಇಷ್ಟೊಂದು ನಶೆ ಆಗುತ್ತಿರಲಿಲ್ಲ.