RBI ಗ್ರೇಡ್ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಇಲ್ಲಿದೆ ಸಂಪೂರ್ಣ ವಿವರ.
ಭಾರತೀಯ ರಿಸರ್ವ್ ಬ್ಯಾಂಕ್ ಗ್ರೇಡ್ B ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಗ್ರೇಡ್ B ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಗಳನ್ನು ಅನುಸರಿಸದ ಹಿನ್ನೆಲೆಯಲ್ಲಿ ಇದೇ ಫೆಬ್ರವರಿ 29ರಿಂದ ಪೇಟಿಎಂ ಪಾವತಿಗಳ ಬ್ಯಾಂಕ್ ಮೇಲೆ ನಿರ್ಬಂಧ ವಿಧಿಸಿದೆ.
ದೇಶದಲ್ಲಿ ಬ್ಯಾಂಕುಗಳ ಖಾಸಗೀಕರಣ ಆರಂಭ ಆದಲ್ಲಿಂದ ಇಲ್ಲಿಯ ತನಕ ಯಾವ ಯಾವ ಲಾಜಿಕ್ ಬಳಸಿ ಜನರನ್ನು“ಮಂಗ” ಮಾಡಲಾಯಿತು ಎಂಬುದನ್ನು ಗಮನಿಸುತ್ತಾ ಬನ್ನಿ.
ಮಧ್ಯಪ್ರದೇಶದಲ್ಲಿ(MadhyaPradesh) ನೋಟು ಮುದ್ರಣ ಕೇಂದ್ರಗಳಿವೆ. ಪ್ರತಿ ಕೇಂದ್ರದಲ್ಲಿ ಎಷ್ಟು ಹಣ ಮುದ್ರಣಗೊಳ್ಳಬೇಕು ಎಂಬುದನ್ನು ಆರ್ಬಿಐ(RBI) ನಿರ್ಧಾರ ಮಾಡುತ್ತದೆ.
ಭಾರತೀಯ ರಿಸರ್ವ್ ಬ್ಯಾಂಕ್(Reserve Bank Of India) ಮಹತ್ವದ ಕ್ರಮ ಕೈಗೊಂಡಿದ್ದು, ಕೆಲವೇ ದಿನಗಳ ಅಂತರದಲ್ಲಿ ಮತ್ತೊಮ್ಮೆ ರೆಪೋ(Repo) ದರವನ್ನು ಶೇ.50 ಹೆಚ್ಚಳ ಮಾಡಿದೆ.
ಭಾರತದ ಅನೇಕ ನಗರಗಳಲ್ಲಿ ವಿವಿಧ ಹಬ್ಬ- ಆಚರಣೆಗಳ ಪ್ರಯುಕ್ತ ಬ್ಯಾಂಕ್ಗಳಿಗೆ ರಜಾ ಇರುತ್ತವೆ. ಒಟ್ಟಾರೆಯಾಗಿ, ಬ್ಯಾಂಕ್ಗಳಿಗೆ ಅಕ್ಟೋಬರ್ ತಿಂಗಳಲ್ಲಿ ಸುಮಾರು 21 ರಜಾ ದಿನಗಳನ್ನು ನಿರೀಕ್ಷಿಸಬಹುದು.