Tag: Restaurents

ರಾಜ್ಯದಲ್ಲಿ ಕಾಫಿ, ಟೀ, ತಿಂಡಿ, ಊಟದ ದರ ಹೆಚ್ಚಳ : ಅಕ್ಕಿ ಮತ್ತು ಹಾಲಿನ ದರ ಹೆಚ್ಚಳ ಬಗ್ಗೆಯೂ ಸಿಕ್ಕಿದೆ ಸುಳಿವು

ರಾಜ್ಯದಲ್ಲಿ ಕಾಫಿ, ಟೀ, ತಿಂಡಿ, ಊಟದ ದರ ಹೆಚ್ಚಳ : ಅಕ್ಕಿ ಮತ್ತು ಹಾಲಿನ ದರ ಹೆಚ್ಚಳ ಬಗ್ಗೆಯೂ ಸಿಕ್ಕಿದೆ ಸುಳಿವು

ಹೋಟೆಲ್‌ಗಳಲ್ಲಿ ಕಾಫಿ, ಟೀ, ತಿಂಡಿ ಮತ್ತು ಊಟದ ಬೆಲೆಗಳು ಏರಿಕೆಯಾಗಲಿವೆ ಎಂದು ಬೆಂಗಳೂರು ಹೋಲೆಟ್‌ಗಳ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್‌(P.C Rao) ಹೇಳಿದ್ದಾರೆ.